ತಹಸೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು : ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಹಣ ಕಳುವು

ಬೆಳಗಾವಿ : ತಹಸೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು ಚಿನ್ನಾಭರಣ ಹಾಗೂ ಬೆಳ್ಳಿ, ಹಣ ಎಗರಿಸಿರುವ ಘಟನೆ ಇಲ್ಲಿನ ಗೋಕಾಕ ನಗರದಲ್ಲಿ ನಡೆದಿದೆ.  ಗೋಕಾಕ ನಗರದ ಲೋಕೋಪಯೋಗಿ ಇಲಾಖೆಯ ವಸತಿ ಪ್ರದೇಶದಲ್ಲಿರುವ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೊಳ ಮನೆಗೆ ಕನ್ನ ಹಾಕಿದ ಖದೀಮರು 40 ಗ್ರಾಂ ಚಿನ್ನ, 20 ಗ್ರಾಂ ಬೆಳ್ಳಿ. 5 ಸಾವಿರ ಹಣ ಕದ್ದು ಎಸ್ಕೇಪ್ ಆಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ  ಗೋಕಾಕ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳರ ಕಾಟಕ್ಕೆ ನಗರದ … Continue reading ತಹಸೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು : ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಹಣ ಕಳುವು