ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’: ಬಿಜೆಪಿ ಪ್ರತಿಭಟನೆ, ತನಿಖೆಗೆ ಒತ್ತಾಯ

ಶಿವಮೊಗ್ಗ : ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿನ 65 ಕೆವಿ ಜನರೇಟರ್ ಕಳ್ಳತನಕ್ಕೆ ಸಂಬಂಧಿಸಿದಂತೆ ಬಿಜೆಪಿ ನಗರ ಮಂಡಲದಿಂದ ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಬಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ ಜನರೇಟರ್ ಕಳ್ಳತನದ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಸಲ್ಲಿಸಲಾಯಿತು.  ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಎಸಿ ಕಚೇರಿ ಮುಂದೆ ಸಾಗರ ಬಿಜೆಪಿ ನಗರ ಮಂಡಲದಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಜನರೇಟರ್ ಕದ್ದವರನ್ನು ಬಂಧಿಸುವಂತೆ ಒತ್ತಾಯಿಸಿ … Continue reading ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’: ಬಿಜೆಪಿ ಪ್ರತಿಭಟನೆ, ತನಿಖೆಗೆ ಒತ್ತಾಯ