ಆಗ ಗವರ್ನರ್ ಫೋಟೋಗೆ ಚಪ್ಪಲಿ ಹಾರ ಹಾಕಿದ್ದೀರಿ, ಈಗ ಸಿಎಂ ಸಿದ್ದರಾಮಯ್ಯಗೂ ಹಾಕುತ್ತೀರಾ? : HD ಕುಮಾರಸ್ವಾಮಿ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗವರ್ನರ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಾಗ ಕಾಂಗ್ರೆಸ್ ಕಾರ್ಯಕರ್ತರು ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಭಟಿಸಿದ್ದರು. ಈ ವಿಚಾರವಾಗಿ ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ, ಅಂದು ಅನುಮತಿ ಕೊಟ್ಟ ರಾಜ್ಯಪಾಲರಿಗೆ ಆಗ ಚಪ್ಪಲಿ ಹಾರ ಹಾಕಿದ್ದೀರಿ. ಈಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ತನಿಖೆಗೆ ಆದೇಶ ನೀಡಿದೆ. ಈಗ ಅವರಿಗೂ ಚಪ್ಪಲಿ ಹಾರ ಹಾಕುತ್ತೀರಾ? ಎಂದು ಆಕ್ರೋಶ ಹೊರಹಾಕಿದ್ದಾರೆ. ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continue reading ಆಗ ಗವರ್ನರ್ ಫೋಟೋಗೆ ಚಪ್ಪಲಿ ಹಾರ ಹಾಕಿದ್ದೀರಿ, ಈಗ ಸಿಎಂ ಸಿದ್ದರಾಮಯ್ಯಗೂ ಹಾಕುತ್ತೀರಾ? : HD ಕುಮಾರಸ್ವಾಮಿ