ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಒಳಮೀಸಲಾತಿ ಜಾರಿಗೆ ತರಲು ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿ ಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ … Continue reading ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿಗಳು ಸೇರಿದಂತೆ 102 ಜಾತಿಗಳಿವೆ: ಸಿಎಂ ಸಿದ್ಧರಾಮಯ್ಯ