BREAKING: ರಾಜ್ಯದಲ್ಲಿದ್ದಾರೆ ‘10,365 ಟ್ರಾನ್ಸ್ ಜೆಂಡರ್’: ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ವರದಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಬಹುನಿರೀಕ್ಷಿತ 2025-26ನೇ ಸಾಲಿನ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್ ಜೆಂಡರ್) ‌ ಮೂಲ ಹಂತದ ಸಮೀಕ್ಷಾ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಾಗೂ ಅವರ ಹಕ್ಕುಗಳ ರಕ್ಷಣೆಗಾಗಿ ಇರುವ ಕಾರ್ಯಕ್ರಮಗಳು, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿಗಾಗಿ ಮಾಡಬೇಕಿರುವ ಕೆಲಸಗಳ ಕುರಿತು ಶಿಫಾರಸ್ಸುಗಳು ಸಮೀಕ್ಷಾ ವರದಿಯಲ್ಲಿವೆ. ವಸತಿ ನಿಲಯಗಳಲ್ಲಿ ಆದ್ಯತೆಯ ಮೇರೆಗೆ ಲಿಂಗತ್ವ‌ ಅಲ್ಪಸಂಖ್ಯಾತರನ್ನು ದಾಖಲಾತಿ ಮಾಡಿಕೊಳ್ಳಲು … Continue reading BREAKING: ರಾಜ್ಯದಲ್ಲಿದ್ದಾರೆ ‘10,365 ಟ್ರಾನ್ಸ್ ಜೆಂಡರ್’: ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ವರದಿ