ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರಿದ್ದಾರೆ: ಸಚಿವ ದಿನೇಶ್ ಗುಂಡೂರಾವ್ ಹೊಸ ಬಾಂಬ್

ಬೆಂಗಳೂರು: ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ “ವೋಟ್ ಚೋರಿ” ವಿರುದ್ಧ ನಡೆಯುತ್ತಿರುವ “ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ” ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಕಲಿ ಮತದಾರರ ಲಿಸ್ಟ್ ಅನ್ನು ದಾಖಲೆ ಸಮೇತ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರೂ, ಇನ್ನು ಕ್ರಮ ಆಗಿಲ್ಲ. ನಕಲಿ ಮತಗಳ ಡಿಲೀಟ್ ಮಾಡುವ ಪ್ರಕ್ರಿಯೆಗೆ ಚುನಾವಣಾ ಆಯೋಗ ಮೀನ ಮೇಷ ಎಣಿಸುತ್ತಿರುವುದು ಏಕೆ ಎಂದು ಸಚಿವ ದಿನೇಶ್ ಗುಂಡೂರಾವ್ … Continue reading ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರಿದ್ದಾರೆ: ಸಚಿವ ದಿನೇಶ್ ಗುಂಡೂರಾವ್ ಹೊಸ ಬಾಂಬ್