ಹಾವೇರಿ : ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಬಗ್ಗೆ ಸಭೆ ಕರೆಯುತ್ತೆವೆ ಎಂದು ಹಾವೇರಿಯಲ್ಲಿ ಸಭಾಪತಿ ಬಸವರಾಜ್ ಹೊರಟಿ ಹೇಳಿಕೆ ನೀಡಿದರು.ಹಾವೇರಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮುಂದಿನ ಅಧಿವೇಶನ ಸಂದರ್ಭದಲ್ಲಿ ಸಭೆ ಕರೆಯಬೇಕು. ತರಗತಿಗೆ ಒಬ್ಬ ಶಿಕ್ಷಕರನ್ನು ಕೊಡುವ ಕೆಲಸ ಆಗಬೇಕು ಈ ವಿಚಾರವಾಗಿ ಶಿಕ್ಷಣ ಇಲಾಖೆಯ ಸಚಿವರಿಗೆ ಕೇಳುತ್ತೇನೆ. ಶಿಕ್ಷಕರ ನೇಮಕ ಮಾಡದಿದ್ದರೆ ಹೇಗೆ ಎಸ್ ಎಸ್ ಎಲ್ ಸಿ ರಿಸಲ್ಟ್ ಕೇಳುತ್ತೀರಿ? ಎಸ್‍ಎಸ್‍ಎಲ್‍ಸಿಯಲ್ಲಿ … Continue reading ರಾಜ್ಯದಲ್ಲಿ 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಭರ್ತಿಗೆ ಸಭೆ ಕರೆಯುತ್ತೇವೆ : ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed