BREAKING: ರಾಜ್ಯದಲ್ಲಿ ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ | Covid19 Test
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದಾರೆ. ಬೆಂಗಳೂರಿನಲ್ಲಿಯೇ 32 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಂದಿದೆ ಎಂದು ಜನರು ಆತಂಕ ಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದರು. ಕೋವಿಡ್ ತಾಂತ್ರಿಕ ಸಮಿತಿ ನಿನ್ನೆ ಸಭೆ ನಡೆಸಿ ರಾಜ್ಯದಲ್ಲಿ … Continue reading BREAKING: ರಾಜ್ಯದಲ್ಲಿ ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ | Covid19 Test
Copy and paste this URL into your WordPress site to embed
Copy and paste this code into your site to embed