ಕರ್ನಾಟಕದಲ್ಲಿ ‘393 ಹುಲಿ’ಗಳಿವೆ: ಸಮೀಕ್ಷೆ ವರದಿ | Tiger In Karnataka

ಬೆಂಗಳೂರು: ಕರ್ನಾಟಕದಲ್ಲಿ ಒಟ್ಟು 393 ಹುಲಿಗಳಿದ್ದಾವೆ ಎಂಬುದಾಗಿ ಕರ್ನಾಟಕ ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳ ಹುಲಿಗಳ ಸಮೀಕ್ಷೆ- 2024ರ ವರದಿಯಿಂದ ತಿಳಿದು ಬಂದಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಇವರ ಮಾರ್ಗಸೂಚಿಗಳ ಪ್ರಕಾರ, ಅಖಿಲ ಭಾರತ ಹುಲಿ ಗಣತಿಯ (AITE) ಭಾಗವಾಗಿ, ಎಲ್ಲಾ ರಾಜ್ಯಗಳ ಹುಲಿ ವಾಸಸ್ಥಾನ ಪ್ರದೇಶಗಳಲ್ಲಿ ಪ್ರತಿ 4 ವರ್ಷಗಳಿಗೊಮ್ಮೆ ಹುಲಿ, ಆನೆ, ಇತರೆ ಬೇಟೆ ಹಾಗೂ ಸಸ್ಯಾಹಾರಿ ಪ್ರಾಣಿಗಳ ಗಣತಿಯನ್ನು ನಡೆಸಲಾಗುತ್ತದೆ. ದೇಶದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿ ಮತ್ತು ಸಸ್ಯಾಹಾರಿ ಪ್ರಾಣಿಗಳ … Continue reading ಕರ್ನಾಟಕದಲ್ಲಿ ‘393 ಹುಲಿ’ಗಳಿವೆ: ಸಮೀಕ್ಷೆ ವರದಿ | Tiger In Karnataka