ನನ್ನ ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಡಾ.ಯತೀಂದ್ರ

ಮೈಸೂರು: ನನ್ನ ತಂದೆ ಸಿದ್ಧರಾಮಯ್ಯ ಅವರ ಮೇಲೆ ಯಾವುದೇ ಆರೋಪಗಳು ಇಲ್ಲ. ಸಿಎಂ ಸ್ಥಾನದಿಂದ ಕೆಳಗೆ ಇಳಿಸುವುದಕ್ಕೂ ಯಾವುದೇ ಕಾರಣಗಳೂ ಇಲ್ಲ. ಹೀಗಾಗಿ ನನ್ನ ತಂದೆ ಉಳಿದ ಎರಡೂವರೆ ವರ್ಷದ ಅವಧಿಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂಬುದಾಗಿ ಡಾ.ಯತೀಂದ್ರ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿಂದತ ಅವರು, ಸಿದ್ಧರಾಮಯ್ಯ ಅವರೇ ಪೂರ್ಣಾವಧಿಗೆ ಸಿಎಂ ಆಗಿರುತ್ತಾರೆ. ನಾಯಕತ್ವ ಬದಲಾವಣೆ ಚರ್ಚೆ ಸರಿಯಲ್ಲ. ಕೆಲವರು ಆ ಬಗ್ಗೆ ಮಾತನಾಡುತ್ತಿದ್ದಾರೆ. ಆದರೇ ಅದನ್ನು ನಿರ್ಧರಿಸೋದು ಕಾಂಗ್ರೆಸ್ ಹೈಕಮಾಂಡ್ ಆಗಿದೆ. ಹೈಕಮಾಂಡ್ ತೀರ್ಮಾನವೇ … Continue reading ನನ್ನ ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಡಾ.ಯತೀಂದ್ರ