ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್

ಬೆಂಗಳೂರು : ಮದುವೆ ಸಮಾರಂಭಕ್ಕೆ ಕಲ್ಯಾಣ ಮಂಟಪ ಬಾಡಿಗೆಗೆ ನೀಡುವ ಸಂದರ್ಭದಲ್ಲಿ ಮಂಟಪದ ಮಾಲೀಕರು ವಧು-ವರರ ವಯಸ್ಸಿನ ಕುರಿತ ದಾಖಲೆಗಳನ್ನು ಪರಿಶೀಲಿಸಬೇಕು ಎಂಬ ಕಠಿಣ ನಿಯಮಗಳಿಲ್ಲ ಎಂದು ಹೈ ಕೋರ್ಟ್ ಅಭಿಪ್ರಾಯಪಟ್ಟಿದೆ. ಅಪ್ರಾಪ್ತೆ ಹಾಗೂ ಗರ್ಭಿಣಿಯ ಮದುವೆಗಾಗಿ ಮಂಟಪವನ್ನು ಬಾಡಿಗೆಗೆ ನೀಡಿದ ಮಾಲೀಕರ ವಿರುದ್ಧ ದಾಖಲಾಗಿದ್ದ ಪ್ರಕರಣ ಮತ್ತು ಆ ಸಂಬಂಧ ವಿಚಾರಣಾ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಯನ್ನು ರದ್ದುಪಡಿಸಿ ಆದೇಶಿಸಿದೆ. ಅಪ್ರಾಪ್ತೆಯ ಮದುವೆ ಮಾಡಿಕೊಡಲು ಮಂಟಪವನ್ನು ಬಾಡಿಗೆಗೆ ನೀಡುವ ಮೂಲಕ ಬಾಲ್ಯ ವಿವಾಹ ಮಾಡಿದ್ದ ಆರೋಪದಲ್ಲಿ ತಮ್ಮ … Continue reading ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್