ಬಿಜೆಪಿ ಅಧಿಕೃತ ಮತಗಳ್ಳತನ ಮಾಡುತ್ತಿರುವ ದಾಖಲೆಗಳಿವೆ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಯ ವೇಳೆ ಬೆಂಗಳೂರಿನ ಮಹದೇವಪುರದಲ್ಲಿ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ದಾಖಲೆ ಸಮೇತ ಆರೋಪ ಮಾಡಿದ್ದರು. ಇದೀಗ ಆಳಂದ ಕ್ಷೇತ್ರದಲ್ಲಿ ಕೂಡ ಮತಪಟ್ಟಿಯಿಂದ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ ಎಂದು ಮತ್ತೊಂದು ಆರೋಪ ಮಾಡಿದ್ದಾರೆ ಇದೇ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಯವರು ಅಧಿಕೃತ ಮತಗಳ್ಳತನ ಮಾಡುತ್ತಿರುವ ದಾಖಲೆಗಳು ನನ್ನ ಬಳಿ ಇವೆ ಎಂದು ಹೇಳಿಕೆ ನೀಡಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 2023ರ … Continue reading ಬಿಜೆಪಿ ಅಧಿಕೃತ ಮತಗಳ್ಳತನ ಮಾಡುತ್ತಿರುವ ದಾಖಲೆಗಳಿವೆ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ