BREAKING NEWS: ರಾಜ್ಯದಲ್ಲಿ ಇಂದು ‘ಕೊರೋನಾ ಪ್ರಕರಣ’ಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳ | Covid19 Update

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,231 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಇಂದು ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳವಾಗಿದೆ. ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ಜೀವ ವಿಮಾ ಪಾಲಿಸಿ’ ಮೇಲೆ ‘ಸಾಲ ಮಂಜೂರಾತಿ’ಗೆ ‘ಆನ್ ಲೈನ್ ವ್ಯವಸ್ಥೆ’ ಜಾರಿ ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು … Continue reading BREAKING NEWS: ರಾಜ್ಯದಲ್ಲಿ ಇಂದು ‘ಕೊರೋನಾ ಪ್ರಕರಣ’ಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳ | Covid19 Update