BIG NEWS : ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಸಚಿವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಕೋವಿಡ್ ಸೋಂಕು ಹತೋಟಿಯಲ್ಲಿದ್ದು ಜನರು ಆತಂಕಕ್ಕೆ ಒಳಗಾಗುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಡೆತ್ ಆಡಿಟ್ ರಿಪೋರ್ಟ್ ಪ್ರಕಾರ 10 ಜನರು ಇತರ ಮಾರಕ … Continue reading BIG NEWS : ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಯಾವುದೇ ಸಾವುಗಳಾಗಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed