ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು : “ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರವಾಗಿ ವಿಶ್ವಾಸ ಮೂಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ಬಗ್ಗೆ ಮಾಧ್ಯಮಗಳು ಕೇಳಿದಾಗ ಪ್ರತಿಕ್ರಿಯಿಸಿದ ಅವರು, “ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ ಎಂಬ ವಿಶ್ವಾಸವಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಹೇಗೆ … Continue reading ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿ.ಕೆ. ಶಿವಕುಮಾರ್