ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ಬಿವೈ ವಿಜಯೇಂದ್ರ

ಶಿವಮೊಗ್ಗ: ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜಕೀಯ ವಿದ್ಯಮಾನಗಳು ಯಾವ ರೀತಿ ಆಗಲಿದೆ. ಸ್ಥಾನಪಲ್ಲಟ ಯಾವ ರೀತಿ ಆಗಲಿದೆ ಎಂಬುದನ್ನು ನಾವು ಕಾದು ನೋಡುತ್ತೇವೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಸ್ಥಾನಪಲ್ಲಟ ಆದರೆ ನಮಗೇನೂ ವ್ಯತ್ಯಾಸ ಆಗುವುದಿಲ್ಲ; ರಾಜ್ಯದ ಜನರಿಗೂ ವ್ಯತ್ಯಾಸ … Continue reading ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ಬಿವೈ ವಿಜಯೇಂದ್ರ