ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಗೆ ದೊಡ್ಡ ಮುಖಭಂಗವಾಗಿದೆ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಗೆ ದೊಡ್ಡ ಮುಖಭಂಗವಾಗಿದೆ. ಇಷ್ಟು ವರ್ಷ ಧರ್ಮಸ್ಥಳದ ಬಗ್ಗೆ ಮಾತನಾಡಲು ಬಿಟ್ಟಿದ್ದೇ ಅಪರಾಧ ಎಂಬುದಾಗಿ ಸಚಿವ ಎನ್ ಚಲುವರಾಯಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಇಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ನಾಯಕರು ಈಗ ಕಾನೂನಿನ ಕ್ರಮ ಆಗಬೇಕು ಅಂತಿದ್ದಾರೆ. ಹತ್ತಾರು ವರ್ಷದಿಂದ ಧರ್ಮಸ್ಥಳದ ಬಗ್ಗೆ ಅನೇಕರು ಮಾತನಾಡುತ್ತಿದ್ರು. ಆಗ ಬಿಜೆಪಿಯವರು ಎಲ್ಲಿ ಹೋಗಿದ್ರು ಎಂಬುದಾಗಿ ಪ್ರಶ್ನಿಸಿದರು. ಬಿಜೆಪಿ ಅವಧಿಯಲ್ಲೇ ತನಿಖೆ ಮಾಡಿ ಕ್ರಮಕೈಗೊಳ್ಳಬೇಕಿತ್ತು. ಬಿಜೆಪಿ ಸರ್ಕಾರ ಇದ್ದಾಗ ನಾವು ಅವರ ಕೈಯನ್ನು ಹಿಡಿದುಕೊಂಡಿದ್ವ? … Continue reading ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಗೆ ದೊಡ್ಡ ಮುಖಭಂಗವಾಗಿದೆ: ಸಚಿವ ಎನ್.ಚಲುವರಾಯಸ್ವಾಮಿ