ತಪ್ಪಿತಸ್ಥನನ್ನೂ ಮಾನವೀಯ ದೃಷ್ಟಿಯಿಂದ ನೋಡುವ ವ್ಯವಸ್ಥೆ ನಮ್ಮ ದೇಶದಲ್ಲಿದೆ: ನ್ಯಾ.ಮಂಜುನಾಥ ನಾಯಕ್

ಶಿವಮೊಗ್ಗ: ಓರ್ವ ವ್ಯಕ್ತಿ ಅಪರಾಧ ಕೃತ್ಯವೆಸಗಿ, ತಪ್ಪಿತಸ್ಥ ಎಂದು ಸಾಬೀತಾಗಿ ಜೈಲು ಸೇರಿದ ನಂತರವೂ ಆತನನ್ನು ಮಾನವೀಯ ದೃಷ್ಟಿಯಿಂದ ನೋಡಿಕೊಳ್ಳುವ ವ್ಯವಸ್ಥೆ ನಮ್ಮ ದೇಶದಲ್ಲಿದ್ದು, ಇದು ಮಾನವ ಹಕ್ಕುಗಳ ಮೌಲ್ಯದ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ … Continue reading ತಪ್ಪಿತಸ್ಥನನ್ನೂ ಮಾನವೀಯ ದೃಷ್ಟಿಯಿಂದ ನೋಡುವ ವ್ಯವಸ್ಥೆ ನಮ್ಮ ದೇಶದಲ್ಲಿದೆ: ನ್ಯಾ.ಮಂಜುನಾಥ ನಾಯಕ್