ರಾಜ್ಯದಲ್ಲಿ ಇರೋದು ತಾಲಿಬಾನ್‌ ಸರ್ಕಾರ, ಹಿಂದೂಗಳಿಗೆ ಪೊಲೀಸರಿಂದ ಮಾನಸಿಕ ಕಿರುಕುಳ: ಆರ್.ಅಶೋಕ್

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ‌ ಹಿಡಿದಿದೆ. ಇದಕ್ಕಾಗಿಯೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್‌ ಸರ್ಕಾರ, ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಿದೆ. ಪಾಕಿಸ್ತಾನದ ಕುನ್ನಿಗಳು ಎಂದು ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಇದಕ್ಕೆ ಯಾವುದೇ ದಾಖಲೆ ಇಲ್ಲ.‌ … Continue reading ರಾಜ್ಯದಲ್ಲಿ ಇರೋದು ತಾಲಿಬಾನ್‌ ಸರ್ಕಾರ, ಹಿಂದೂಗಳಿಗೆ ಪೊಲೀಸರಿಂದ ಮಾನಸಿಕ ಕಿರುಕುಳ: ಆರ್.ಅಶೋಕ್