ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವ ಇದ್ದಾರೆ: ಹೆಚ್‌.ಡಿ.ಕುಮಾರಸ್ವಾಮಿ ಕಿಡಿ

ಮಂಡ್ಯ: ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವರು ಇದ್ದಾರೆ. ತಮ್ಮ ಇಲಾಖೆಯಲ್ಲಿ ಏನು ನಡೆಯುತ್ತಿದೆ ಎನ್ನುವುದು ಸ್ವತಃ ಅವರಿಗೇ ಗೊತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ದಿಶಾ ಸಭೆಗೆ ಮುನ್ನ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯ ಸರಕಾರ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಪ್ರಕರಣ ನಿರ್ವಹಿಸಿದ ಬಗ್ಗೆ ಕಿಡಿಕಾರಿದರು. ರಾಜ್ಯದಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ … Continue reading ರಾಜ್ಯದಲ್ಲಿ ಹೆಬ್ಬೆಟ್ಟು ಗೃಹ ಸಚಿವ ಇದ್ದಾರೆ: ಹೆಚ್‌.ಡಿ.ಕುಮಾರಸ್ವಾಮಿ ಕಿಡಿ