ರಾಮಾಂಜನೇಯರ ನಡುವೆಯೇ ಯುದ್ಧವಾಗಿದೆ; ಹುಲು ಮಾನಾವರು, ನಾವೆಷ್ಟು?-HDK ಪ್ರಶ್ನೆ
ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದಿದ್ದಾರೆ. ಮೈಸೂರಿಗೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮಗಳು; ʼಸುಮಲತಾ ಅವರ ಜೊತೆ ಯಾವಾಗ ಮಾತನಾಡುತ್ತೀರಿ?ʼ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಖಂಡಿತವಾಗಿಯೂ ಅವರು ನನಗೆ ಶತ್ರು ಅಲ್ಲ. ಅಂಬರೀಶ್ ಬದುಕಿದ್ದಾಗ ಜೊತೆಯಲ್ಲಿ ಅವರ ಮನೆಯಲ್ಲಿ ಊಟ ಮಾಡಿದ್ದೇವೆ. ಆಗ ಸುಮಲತಾ ಅವರೇ ನಮಗೆ ಊಟ … Continue reading ರಾಮಾಂಜನೇಯರ ನಡುವೆಯೇ ಯುದ್ಧವಾಗಿದೆ; ಹುಲು ಮಾನಾವರು, ನಾವೆಷ್ಟು?-HDK ಪ್ರಶ್ನೆ
Copy and paste this URL into your WordPress site to embed
Copy and paste this code into your site to embed