ದೇಶಾದ್ಯಂತ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಎದ್ದಿದೆ – ಬೊಮ್ಮಾಯಿ

ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ದೇಶ ಇವತ್ತು ಅತ್ಯಂತ ಭರವಸೆಯಿಂದ ನರೇಂದ್ರ ಮೋದಿಜೀ ಅವರ ನಾಯಕತ್ವದ ಬಿಜೆಪಿ ಕಡೆ ನೋಡುತ್ತಿದೆ. ಈ ಬಾರಿ … Continue reading ದೇಶಾದ್ಯಂತ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಎದ್ದಿದೆ – ಬೊಮ್ಮಾಯಿ