ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡದ ಬೇಜವಾಬ್ದಾರಿ ಸರ್ಕಾರ ಇದೆ: ಬೊಮ್ಮಾಯಿ ಕಿಡಿ

ಹಾವೇರಿ: ರಾಜ್ಯದಲ್ಲಿ ಗರ್ಭಿಣಿಯರು ಮತ್ತು ತಾಯಂದಿರ ಆರೋಗ್ಯ ಕಾಪಾಡಲೂ ಆಗದ ಬೇಜವಾಬ್ದಾರಿ ಸರ್ಕಾರ ಇದ್ದು, ತನ್ನ ಪ್ರಥಮ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಜನ ಸಂಪರ್ಕ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾನವ ಅಭಿವೃದ್ದಿ ಸೂಚ್ಯಾಂಕ ಮೊದಲಿನಿಂದಲೂ ಬಹಳಷ್ಟು ಪ್ರಮುಖವಾಗಿದ್ದು. ತಾಯಂದಿರ ಮರಣ ಪ್ರಮಾಣ ಮೊದಲು ಹಿಂದುಳಿದ ಎರಡು ಜಿಲ್ಲೆಯಲ್ಲಿ ಮಾತ್ರ ಇತ್ತು. ರಾಯಚೂರು ಮತ್ತು ಯಾದಗಿರಿಯಲ್ಲಿ ಮಾತ್ರ ಹೆಚ್ಚಿಗೆ ಇತ್ತು. ಅದರೆ … Continue reading ರಾಜ್ಯದಲ್ಲಿ ತಾಯಂದಿರ ಆರೋಗ್ಯ ಕಾಪಾಡದ ಬೇಜವಾಬ್ದಾರಿ ಸರ್ಕಾರ ಇದೆ: ಬೊಮ್ಮಾಯಿ ಕಿಡಿ