GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಗುತ್ತಿಗೆಯಾಧಾರದ ಮೇಲೆ ನೇಮಕಗೊಳ್ಳುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಅದೇ ಈ ಹಿಂದೆ ಇದ್ದಂತ ವೇತನವನ್ನು ಪರಿಷ್ಕರಿಸಿದೆ. ಶೇ.25ರಷ್ಟು ವೇತನವನ್ನು ಹಚ್ಚಳ ಮಾಡಿದೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು,  ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ SNCU & ICU ದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ … Continue reading GOOD NEWS: ರಾಜ್ಯದಲ್ಲಿ ‘NHM ಯೋಜನೆ’ಯಡಿ ನೇಮಕಗೊಳ್ಳುವ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿಸುದ್ದಿ