‘R.V ದೇಶಪಾಂಡೆ’ ಜನ್ಮ ದಿನಾಂಕದ ಬಗ್ಗೆ ಅನುಮಾನ, ತನಿಖೆ ನಡೆಸಲು ಸಮಿತಿ ರಚಿಸಿ’ : ಸದನದಲ್ಲಿ ಸಿದ್ದು ಹಾಸ್ಯ ಚಟಾಕಿ

ಬೆಳಗಾವಿ : ಮಾಜಿ ಸಚಿವ ಆರ್ ವಿ ದೇಶಪಾಂಡೆ ಜನ್ಮ ದಿನಾಂಕದ ಬಗ್ಗೆ ಅನುಮಾನವಿದೆ, ಇದರ ತನಿಖೆ ನಡೆಸಲು ಸದನ ಸಮಿತಿ ರಚನೆ ಮಾಡಬೇಕು ಎಂದು ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸಿದ್ದಾರೆ. ಹೌದು, ಸಿದ್ದರಾಮಯ್ಯ ಮಾಡಿದ ಗಂಭೀರ ಆರೋಪವೇನು ಅಲ್ಲ, ಸುಮ್ಮನೆ ಸದನದಲ್ಲಿ ದೇಶಪಾಂಡೆ ಹುಟ್ಟಿದ ದಿನಾಂಕದ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದ್ದಾರೆ ಅಷ್ಟೇ.. 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆಗೆ ಅತ್ಯುತ್ತಮ ಶಾಸಕ … Continue reading ‘R.V ದೇಶಪಾಂಡೆ’ ಜನ್ಮ ದಿನಾಂಕದ ಬಗ್ಗೆ ಅನುಮಾನ, ತನಿಖೆ ನಡೆಸಲು ಸಮಿತಿ ರಚಿಸಿ’ : ಸದನದಲ್ಲಿ ಸಿದ್ದು ಹಾಸ್ಯ ಚಟಾಕಿ