BREAKING: ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನಿದೆ: ಲೋಕಸಭೆಯಲ್ಲೇ ಸರ್ಕಾರ ಮಾಹಿತಿ

ನವದೆಹಲಿ: ಕರ್ನಾಟಕದಲ್ಲಿ ರಸಗೊಬ್ಬರ ಕೊರತೆ ಇದೆ. ಯೂರಿಯಾ ಸರಬರಾಜು ಇಲ್ಲ ಎಂಬುದು ರೈತರ ಆಕ್ರೋಶಕ್ಕೆ ಕಾರಣವಾಗಿತ್ತು. ಆದರೇ ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನು ಇದೆ. ಯಾವುದೇ ಸಮಸ್ಯೆ ಇಲ್ಲ ಎಂಬುದಾಗಿ ಲೋಕಸಭೆಯಲ್ಲೇ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಉತ್ತರ ನೀಡಿದ್ದಾರೆ. ಇಂದು ಲೋಕಸಭೆಯಲ್ಲಿ ಕರ್ನಾಟಕದಲ್ಲಿ ರಸಗೊಬ್ಬರ ಸಮಸ್ಯೆ ವಿಚಾರವಾಗಿ ಪ್ರಶ್ನೋತ್ತರ ಕಲಾಪದಲ್ಲಿ ಸಂಸದರಾದಂತ ಗೋವಿಂದ ಕಾರಜೋಳ, ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಸ್ತಾಪಿಸಿದರು. ಈ ವೇಳೆ ಉತ್ತರಿಸಿದಂತ ಸಚಿವೆ ಅನುಪ್ರಿಯಾ ಪಟೇಲ್ … Continue reading BREAKING: ಕರ್ನಾಟಕದಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನಿದೆ: ಲೋಕಸಭೆಯಲ್ಲೇ ಸರ್ಕಾರ ಮಾಹಿತಿ