ಎಲ್ಲಾ ಉದ್ಯಮಿಗಳಿಗೂ ರಾಜ್ಯದಲ್ಲಿ ಭೂಮಿ ಇದೆ: ಆಂಧ್ರದ ಆಮಿಷಕ್ಕೆ ಸಚಿವ ಎಂ.ಬಿ ಪಾಟೀಲ್ ಪ್ರತ್ಯುತ್ತರ

ಬೆಂಗಳೂರು: ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕಾಯಿತು. ಆದರೆ ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಜಮೀನು ಕೊಡಲಾಗುವುದು. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಕರೆದಾಕ್ಷಣ ಯಾವ ಉದ್ಯಮಿಯೂ ಇಲ್ಲಿಂದ ಅಲ್ಲಿಗೆ ಹೋಗಿಬಿಡುವುದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ರಾಜ್ಯವು ವೈಮಾಂತರಿಕ್ಷ ವಲಯದಲ್ಲಿ ದೇಶದ ಶೇ.65ರಷ್ಟು ಪಾಲು ಹೊಂದಿದೆ. … Continue reading ಎಲ್ಲಾ ಉದ್ಯಮಿಗಳಿಗೂ ರಾಜ್ಯದಲ್ಲಿ ಭೂಮಿ ಇದೆ: ಆಂಧ್ರದ ಆಮಿಷಕ್ಕೆ ಸಚಿವ ಎಂ.ಬಿ ಪಾಟೀಲ್ ಪ್ರತ್ಯುತ್ತರ