ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ‘ಯೂಟ್ಯೂಬರ್’ಗಳ ಕೈವಾಡವಿದೆ: ಪ್ರಶಾಂತ್ ಸಂಬರಗಿ SITಗೆ ದೂರು
ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡವಿದೆ. ಈ ಕುರಿತಂತೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಹೋರಾಟಗಾರ ಪ್ರಶಾಂತ್ ಸಂಬರಗಿ ಎಸ್ಐಟಿಗೆ ದೂರು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅನುಮತಿ ಇಲ್ಲದೆ ಯಾವುದೇ ಸುದ್ದಿ ಮತ್ತು ಪ್ರಸ್ತುತ ಘಟನೆಗಳ ಮಾಹಿತಿ ಮತ್ತು ಸುದ್ದಿಯನ್ನು ಬಿತ್ತರಿಸುವಂತಿಲ್ಲ. ರಾಷ್ಟ್ರದ ಹಿತಾಸಕ್ತಿಯಿಂದ ಸುದ್ದಿ ಪ್ರಸಾರಕ್ಕೆ ಸಚಿವಾಲಯದ ಅನುಮತಿ ಅಗತ್ಯ. … Continue reading ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ‘ಯೂಟ್ಯೂಬರ್’ಗಳ ಕೈವಾಡವಿದೆ: ಪ್ರಶಾಂತ್ ಸಂಬರಗಿ SITಗೆ ದೂರು
Copy and paste this URL into your WordPress site to embed
Copy and paste this code into your site to embed