BREAKING NEWS : ಪ್ರಯಾಣಿಕರೇ ಗಮನಿಸಿ : ನಾಳೆ ಸಾರಿಗೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆಗೆ (Transport Strike) ಮುಂದಾಗುತ್ತಿರುವ ಹಿನ್ನೆಲೆ ನಾಳೆ ಸಾರಿಗೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆಗೆ ಕರೆ ನೀಡಿರುವ ಸಾರಿಗೆ ನೌಕರರು ಪ್ರತಿಭಟನೆಗೆ ತಯಾರಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ನೌಕರರು ಭಾಗಿಯಾಗುವ ಸಾಧ್ಯತೆ ಇದ್ದು, ಬಸ್ ವ್ಯತ್ಯಯದ ಆತಂಕ ಎದುರಾಗಿತ್ತು. ಮಂಗಳವಾರ ಕೆಎಸ್ಆರ್ಟಿಸಿ … Continue reading BREAKING NEWS : ಪ್ರಯಾಣಿಕರೇ ಗಮನಿಸಿ : ನಾಳೆ ಸಾರಿಗೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ