ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಸಂಸದ ಬೊಮ್ಮಾಯಿ ಭವಿಷ್ಯ

ಗದಗ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿಧ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ ನನಗೆ ಕೆಟ್ಟ ಅನಿಸತ್ತದೆ. ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಾಗಲೇ ಎಲ್ಲರೂ ಸಿಎಂ ಟಾವೆಲ್ ಹಾಕುವುದು, ನಾನು ಸಿಎಂ, ನಾನು ಸಿಎಂ ಅಂತಾ ಪೈಪೋಟಿ ಮಾಡುತ್ತಿದ್ದಾರೆ. ಒಬ್ಬ ನಾಯಕನ ಬಗ್ಗೆ ಅವಿಶ್ವಾಸ ಏನಿದೆ ಅನ್ನುವುದು ಇದರಿಂದ ಗೊತ್ತಾಗತ್ತದೆ ಎಂದು … Continue reading ರಾಜ್ಯದಲ್ಲಿ ಸಿಎಂ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟ ನಡೆಯುತ್ತಿದೆ: ಸಂಸದ ಬೊಮ್ಮಾಯಿ ಭವಿಷ್ಯ