Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಸಿಸಿಐ ‘ಟೆಸ್ಟ್ ನಾಯಕತ್ವ’ದ ಪ್ರಸ್ತಾಪವನ್ನ ನಾನೇ ನಿರಾಕರಿಸಿದ್ದೇನೆ : ‘ಜಸ್ಪ್ರೀತ್ ಬುಮ್ರಾ’ ಸ್ಪಷ್ಟನೆ

17/06/2025 6:00 PM

ಇಂದು ಒಂದೇ ದಿನ ‘7 ಏರ್ ಇಂಡಿಯಾ ವಿಮಾನ’ಗಳ ಹಾರಾಟ ರದ್ದು | Air India flights cancelled

17/06/2025 5:54 PM

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘CT’ & ‘MRI’ ಸ್ಕ್ಯಾನಿಂಗ್ ಸೇವೆಗೆ ಯಾವುದೇ ಅನುದಾನದ ಕೊರತೆ ಇಲ್ಲ : ಆರೋಗ್ಯ ಇಲಾಖೆ ಸ್ಪಷ್ಟನೆ
KARNATAKA

ರಾಜ್ಯದಲ್ಲಿ ‘CT’ & ‘MRI’ ಸ್ಕ್ಯಾನಿಂಗ್ ಸೇವೆಗೆ ಯಾವುದೇ ಅನುದಾನದ ಕೊರತೆ ಇಲ್ಲ : ಆರೋಗ್ಯ ಇಲಾಖೆ ಸ್ಪಷ್ಟನೆ

By kannadanewsnow0525/09/2024 7:36 PM

ಬೆಂಗಳೂರು :  ರಾಜ್ಯದಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ಸಿ.ಟಿ ಸ್ಕ್ಯಾನ್ ಹಾಗೂ ಎಂ.ಆರ್ ಐ ಸೇವೆಗಳು ಸ್ಥಗಿತಗೊಂಡಿವೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ ಮಾಧ್ಯಮಗಳಲ್ಲಿ ಬಂದಿರುವ ವರದಿ ನಿರಾಧಾರ ಎಂದಿದೆ.‌ ರಾಜ್ಯದಲ್ಲಿ CT ಮತ್ತು MRI ಸೇವೆಗಳಿಗೆ ಅನುದಾನದ ಕೊರತೆಯಿದೆ ಎಂಬ ಮಾಧ್ಯಮ ವರದಿಗಳು ಆಧಾರರಹಿತವಾಗಿದೆ.‌ CT ಮತ್ತು MRI ಸೇವೆಗಳಿಗೆ ಅಗತ್ಯವಿರುವ 63.49ಕೋಟಿ ಅನುದಾನ ಆರೋಗ್ಯ ಇಲಾಖೆಯ ಬಳಿ ಲಭ್ಯವಿದ್ದು ಯಾವುದೇ ರೀತಿಯ ಅನುದಾನದ ಕೊರತೆಯಾಗಿಲ್ಲ ಎಂದು ಇಲಾಖೆ‌ ಸ್ಪಷ್ಟನೆ ನೀಡಿದೆ.‌

ರಾಜ್ಯದಲ್ಲಿ ಒಟ್ಟು 3 ಸಂಸ್ಥೆಗಳು CT ಮತ್ತು MRI ಸೇವೆಗಳನ್ನು ಒಗದಿಸುತ್ತಿವೆ. ಅದರಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯು ಬಿಲ್ ಪಾವತಿಗಾಗಿ ನೀಡಿದ ದಾಖಲಾತಿಗಳಲ್ಲಿ ಮಾಹಿತಿ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ವಿವರಣೆ ಕೇಳಲಾಗಿದೆ. ಜೂನ್‌ & ಜುಲೈ 2 ತಿಂಗಳುಗಳ ಬಿಲ್‌ ಪಾವತಿಯಲ್ಲಿ ಮಾತ್ರವೇ ವಿಳಂಬವಾಗಿದೆ. ಉಳಿದ ಸಂಸ್ಥೆಗಳ ಬಿಲ್‌ ಪಾವತಿಯಲ್ಲಿ ಯಾವುದೇ ಬಾಕಿ ಇರುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಇಲಾಖೆ ಕೇಳಿರುವ ಪೂರಕ ಮಾಹಿತಿಯನ್ನ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆ ಒದಗಿಸಿದ ತಕ್ಷಣ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಈ ಸಂಸ್ಥೆಯಿಂದ ಆಗಿರುವ CT ಮತ್ತು MRI ಸೇವೆಗಳ ವ್ಯತ್ಯಯವನ್ನು ಸರಿಪಡಿಸಲು ಬದಲಿ ಕ್ರಮವನ್ನೂ ಈಗಾಗಲೇ ಕೈಗೊಳ್ಳಲಾಗಿದೆ. ಈ ಕೂಡಲೇ CT ಮತ್ತು MRI ಸೇವೆಗಳನ್ನು ಪುನರಾರಂಭಿಸಲು ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು ವ್ಯತ್ಯಯ ಕಂಡುಬಂದಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯ ವಿರುದ್ಧ ಇಲಾಖೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ..

Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM1 Min Read

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM2 Mins Read

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

17/06/2025 5:33 PM1 Min Read
Recent News

ಬಿಸಿಸಿಐ ‘ಟೆಸ್ಟ್ ನಾಯಕತ್ವ’ದ ಪ್ರಸ್ತಾಪವನ್ನ ನಾನೇ ನಿರಾಕರಿಸಿದ್ದೇನೆ : ‘ಜಸ್ಪ್ರೀತ್ ಬುಮ್ರಾ’ ಸ್ಪಷ್ಟನೆ

17/06/2025 6:00 PM

ಇಂದು ಒಂದೇ ದಿನ ‘7 ಏರ್ ಇಂಡಿಯಾ ವಿಮಾನ’ಗಳ ಹಾರಾಟ ರದ್ದು | Air India flights cancelled

17/06/2025 5:54 PM

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

17/06/2025 5:44 PM

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM
State News
KARNATAKA

ಬೆಂಗಳೂರು ಜನತೆ ಗಮನಕ್ಕೆ: ಜೂ.18ರ ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0917/06/2025 5:44 PM KARNATAKA 1 Min Read

ಬೆಂಗಳೂರು: ದಿನಾಂಕ 18.06.2025 (ಬುಧವಾರ) ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್’ ಸ್ಟೇಷನ್…

ನಾಯಕರ ಸೃಷ್ಟಿ ಮಾಡುವ ಫ್ಯಾಕ್ಟರಿ ಜೆಡಿಎಸ್ ಕಾರ್ಯಕರ್ತರಿಗಿದೆ: ನಿಖಿಲ್ ಕುಮಾರಸ್ವಾಮಿ

17/06/2025 5:39 PM

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

17/06/2025 5:33 PM

ಬೆಂಗಳೂರು : ಜೀವಂತವಿರುವ ವ್ಯಕ್ತಿಯ ಡೆತ್ ಸರ್ಟಿಫಿಕೇಟ್ ಸೃಷ್ಟಿಸಿ ಕೋಟ್ಯಾಂತರ ರೂ.ವಂಚನೆ : 21 ಜನರ ವಿರುದ್ಧ ಕೇಸ್ ದಾಖಲು

17/06/2025 5:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.