ರಾಜ್ಯದಲ್ಲಿ ‘CT’ & ‘MRI’ ಸ್ಕ್ಯಾನಿಂಗ್ ಸೇವೆಗೆ ಯಾವುದೇ ಅನುದಾನದ ಕೊರತೆ ಇಲ್ಲ : ಆರೋಗ್ಯ ಇಲಾಖೆ ಸ್ಪಷ್ಟನೆ
ಬೆಂಗಳೂರು : ರಾಜ್ಯದಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ಸಿ.ಟಿ ಸ್ಕ್ಯಾನ್ ಹಾಗೂ ಎಂ.ಆರ್ ಐ ಸೇವೆಗಳು ಸ್ಥಗಿತಗೊಂಡಿವೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ ಮಾಧ್ಯಮಗಳಲ್ಲಿ ಬಂದಿರುವ ವರದಿ ನಿರಾಧಾರ ಎಂದಿದೆ. ರಾಜ್ಯದಲ್ಲಿ … Continue reading ರಾಜ್ಯದಲ್ಲಿ ‘CT’ & ‘MRI’ ಸ್ಕ್ಯಾನಿಂಗ್ ಸೇವೆಗೆ ಯಾವುದೇ ಅನುದಾನದ ಕೊರತೆ ಇಲ್ಲ : ಆರೋಗ್ಯ ಇಲಾಖೆ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed