ದೆವ್ವವೂ ಇಲ್ಲ, ಪಿಶಾಚಿನೂ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ !

ಬೆಂಗಳೂರು: ಮೌಢ್ಯ ಮತ್ತು ಮೂಢನಂಬಿಕೆಗಳನ್ನು ತಡೆಯುವ ಕಾನೂನು ಇದ್ದರೂ ಅದನ್ನು ಪರಿಣಾಮಕಾರಿ ಅನುಷ್ಠಾನ ಮಾಡಲು ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯೂಡಬ್ಲ್ಯೂಜೆ) ಹಮ್ಮಿಕೊಂಡ ’ಮೌಢ್ಯ-ಮೂಢನಂಬಿಕೆ ಮತ್ತು ಮಾಧ್ಯಮ’ ಎಂಬ ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ವಿಚಾರಧಾರೆಗಳ ಅಧ್ಯಯನ ಮೂಲಕ ವೈಚಾರಿಕತೆ ಬೆಳೆಸಿಕೊಂಡವರ ಮೇಲೆ ಯಾರೂ ಸವಾರಿ ಮಾಡಲು ಸಾಧ್ಯವಿಲ್ಲ ಎಂದರು. ಸರ್ಕಾರ ಯಾವುದೇ ಕಾನೂನು ರೂಪಿಸಿದರೂ, ಅದನ್ನು ಅನುಷ್ಠನಕ್ಕೆ ತರುವುದು ಕಾರ್ಯಾಂಗ. ಮೂಢನಂಬಿಕೆಗಳನ್ನು … Continue reading ದೆವ್ವವೂ ಇಲ್ಲ, ಪಿಶಾಚಿನೂ ಇಲ್ಲ ಎಂದ ಸಚಿವ ಸತೀಶ್ ಜಾರಕಿಹೊಳಿ !