ನನ್ನ ಮತ್ತು ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ತಮ್ಮಿಬ್ಬರ ನಡುವಿನ ಸಂಬಂಧದ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸಂಪೂರ್ಣ ಅನವಶ್ಯಕವಾಗಿದ್ದು, ನಮ್ಮ ನಡುವಿನ ಬಾಂಧವ್ಯ ಎಂದಿಗೂ ಹಾಳಾಗಿಲ್ಲ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಮೊದಲಿನಿಂದಲೂ ನಾನು ಇದನ್ನೇ ಹೇಳುತ್ತಾ ಬಂದಿದ್ದೇನೆ, ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ. ಕೆಲವು ಐಟಿ ಸೆಲ್‌ನವರು ಈ ವಿಷಯಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದರಿಂದ ಅನವಶ್ಯಕವಾಗಿ ಈ ಚರ್ಚೆ ಮುನ್ನೆಲೆಗೆ … Continue reading ನನ್ನ ಮತ್ತು ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ