Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕೇಸ್: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ `FIR’ ದಾಖಲು.!

06/07/2025 6:52 AM

ಗಡಿಯಾಚೆಗಿನ ಮಂಪರು ಭಯೋತ್ಪಾದನೆ ಪ್ರಕರಣ: ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೇರಿ 10 ಮಂದಿ ವಿರುದ್ಧ ಚಾರ್ಜ್ ಶೀಟ್

06/07/2025 6:50 AM
vidhana soudha

BIG NEWS : ಗ್ರಾಮಪಂಚಾಯಿತಿ ಬಿ-ಖಾತಾ ಆಸ್ತಿಗೆ ಏಕರೂಪ ತೆರಿಗೆ : ರಾಜ್ಯ ಸರ್ಕಾರದಿಂದ ಕರಡು ನಿಯಮ ಪ್ರಕಟ.!

06/07/2025 6:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನೇ ‘ಸಿಎಂ’ ಆಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ : ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
KARNATAKA

ನಾನೇ ‘ಸಿಎಂ’ ಆಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ : ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

By kannadanewsnow0511/09/2024 7:04 PM

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಸಿಎಂ ಸ್ಥಾನದ ಕುರಿತು ಭಾರಿ ಚರ್ಚೆ ಆಗುತ್ತಿದ್ದು, ಇದರ ಮಧ್ಯ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಆಗುವ ಕುರಿತು ಅಭಿಪ್ರಾಯ ಹೇಳಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ನಾನೆ ಮುಖ್ಯಮಂತ್ರಿಯಾಗಿ ಮುಂದುವರೆಯಲು ಯಾವುದೇ ಸಂಶಯವಿಲ್ಲ ಎಂದು ತಮ್ಮ ಟ್ವೀಟ್ ಖಾತೆ ಮೂಲಕ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಟ್ವೀಟ್ ನಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಮುಂದೆ ಯಾರು ಮುಖ್ಯಮಂತ್ರಿ? ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವಸಂಪುಟದ ಉಪ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ.

ಈ ಸಮಿತಿಗೆ ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್‌ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್- 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು.

ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು.ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಆಯೋಗವು ವರದಿಯನ್ನು ನೀಡಿದ್ದು, ಈ ಹಗರಣದ ಬಗ್ಗೆ ವಿಶೇಷ ತನಿಖಾ ತಂಡಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ.

ಅರಣ್ಯ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದೆ.

ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಮುಂದೆ ಯಾರು ಮುಖ್ಯಮಂತ್ರಿ? ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ.…

— Siddaramaiah (@siddaramaiah) September 11, 2024

Share. Facebook Twitter LinkedIn WhatsApp Email

Related Posts

BREAKING : ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕೇಸ್: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ `FIR’ ದಾಖಲು.!

06/07/2025 6:52 AM1 Min Read
vidhana soudha

BIG NEWS : ಗ್ರಾಮಪಂಚಾಯಿತಿ ಬಿ-ಖಾತಾ ಆಸ್ತಿಗೆ ಏಕರೂಪ ತೆರಿಗೆ : ರಾಜ್ಯ ಸರ್ಕಾರದಿಂದ ಕರಡು ನಿಯಮ ಪ್ರಕಟ.!

06/07/2025 6:47 AM1 Min Read

BIG NEWS : ದೇಶದ 2 ನೇ ಅತಿ ಉದ್ದದ ‘ಸಿಗಂದೂರು ಕೇಬಲ್ ಸೇತುವೆ’ ಉದ್ಘಾಟನೆಗೆ ಮುಹೂರ್ತ ಫಿಕ್ಸ್.!

06/07/2025 6:37 AM1 Min Read
Recent News

BREAKING : ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕೇಸ್: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ `FIR’ ದಾಖಲು.!

06/07/2025 6:52 AM

ಗಡಿಯಾಚೆಗಿನ ಮಂಪರು ಭಯೋತ್ಪಾದನೆ ಪ್ರಕರಣ: ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೇರಿ 10 ಮಂದಿ ವಿರುದ್ಧ ಚಾರ್ಜ್ ಶೀಟ್

06/07/2025 6:50 AM
vidhana soudha

BIG NEWS : ಗ್ರಾಮಪಂಚಾಯಿತಿ ಬಿ-ಖಾತಾ ಆಸ್ತಿಗೆ ಏಕರೂಪ ತೆರಿಗೆ : ರಾಜ್ಯ ಸರ್ಕಾರದಿಂದ ಕರಡು ನಿಯಮ ಪ್ರಕಟ.!

06/07/2025 6:47 AM

BREAKING: ಅಮೇರಿಕಾದಲ್ಲಿ ಹೊಸ ರಾಜಕೀಯ ಪಕ್ಷ ಘೋಷಿಸಿದ ಎಲೋನ್ ಮಸ್ಕ್ | Elon Musk

06/07/2025 6:45 AM
State News
KARNATAKA

BREAKING : ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಕೇಸ್: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ `FIR’ ದಾಖಲು.!

By kannadanewsnow5706/07/2025 6:52 AM KARNATAKA 1 Min Read

ಬೆಳಗಾವಿ: ಜಿಲ್ಲೆಯಲ್ಲಿ ಜಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದಂತ ರಮೇಶ್ ಜಾರಕಿಹೊಳಿ ಪುತ್ರ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದನು. ಈ ಘಟನೆ ಸಂಬಂಧ ಇದೀಗ…

vidhana soudha

BIG NEWS : ಗ್ರಾಮಪಂಚಾಯಿತಿ ಬಿ-ಖಾತಾ ಆಸ್ತಿಗೆ ಏಕರೂಪ ತೆರಿಗೆ : ರಾಜ್ಯ ಸರ್ಕಾರದಿಂದ ಕರಡು ನಿಯಮ ಪ್ರಕಟ.!

06/07/2025 6:47 AM

BIG NEWS : ದೇಶದ 2 ನೇ ಅತಿ ಉದ್ದದ ‘ಸಿಗಂದೂರು ಕೇಬಲ್ ಸೇತುವೆ’ ಉದ್ಘಾಟನೆಗೆ ಮುಹೂರ್ತ ಫಿಕ್ಸ್.!

06/07/2025 6:37 AM

GOOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಕಿರು ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪನೆಗೆ 15 ಲಕ್ಷ ರೂ.ವರೆಗೆ ಸಹಾಯಧನ.!

06/07/2025 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.