1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ

ವಿಧಾನಸಭೆ : ಮರ ಕಡಿತಲೆಯನ್ನು ಒಳಗೊಂಡ ಯಾವುದೇ ರಸ್ತೆ ಯೋಜನೆಯಲ್ಲಿ ಕಡಿಯುವ ಒಂದು ಮರದ ಬದಲಿಗೆ 10 ಪಟ್ಟು ಸಸಿ ನೆಡಲು ವಿಧಿಸುವ ಶುಲ್ಕದ ಮೊದ ಪ್ರತಿ ಸಸಿಗೆ 411.27 ಆಗಿದ್ದು, ಇದನ್ನು ಉಪಯೋಗಿ ಸಂಸ್ಥೆ ಪಾವತಿಸಬೇಕಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗಿಂದು ಸ್ಪಷ್ಟಪಡಿಸಿದ್ದಾರೆ. ಸದಸ್ಯ ತಮ್ಮಯ್ಯ ಎಚ್.ಡಿ. ಅವರು ರಾ.ಹೆ.373 ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಶುಲ್ಕ ವಿನಾಯಿತಿ ನೀಡುವ ಕುರಿತಂತೆ ಗಮನ ಸೆಳೆದ ಪ್ರಸ್ತಾಪಕ್ಕೆ, ಉತ್ತರಿಸಿದ ಸಚಿವರು, … Continue reading 1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ