ದೇಶದಲ್ಲಿ ಲಾಕ್‌ಡೌನ್ ಭೀತಿ ಇಲ್ಲ: ಇಂಧನ ಬಿಕ್ಕಟ್ಟಿನ ವದಂತಿಗಳಿಗೆ ತೆರೆ ಎಳೆದ ಕೇಂದ್ರ ಸರ್ಕಾರ

ನವದೆಹಲಿ: ದೇಶದಲ್ಲಿ ತಲೆದೋರಿರುವ ಇಂಧನ ಬಿಕ್ಕಟ್ಟಿನ (Fuel Crisis) ಹಿನ್ನೆಲೆಯಲ್ಲಿ ಮತ್ತೆ ‘ಲಾಕ್‌ಡೌನ್’ ಜಾರಿಯಾಗಲಿದೆ ಎಂಬ ವದಂತಿಗಳನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. “ಭಾರತದಲ್ಲಿ ಲಾಕ್‌ಡೌನ್ ಹೇರುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ,” ಎಂದು ಅವರು ಖಚಿತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಇಂಧನ ಕೊರತೆಯಿಂದಾಗಿ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತರಲಿದೆ ಎಂಬ ಚರ್ಚೆಗಳು ನಡೆಯುತ್ತಿದ್ದವು. ಈ ಕುರಿತು … Continue reading ದೇಶದಲ್ಲಿ ಲಾಕ್‌ಡೌನ್ ಭೀತಿ ಇಲ್ಲ: ಇಂಧನ ಬಿಕ್ಕಟ್ಟಿನ ವದಂತಿಗಳಿಗೆ ತೆರೆ ಎಳೆದ ಕೇಂದ್ರ ಸರ್ಕಾರ