ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಮಾಧ್ಯಮಗಳು ಕೆಪಿಸಿಸಿ ಕಚೇರಿ ಬಳಿ ಗುರುವಾರ ಗಮನ ಸೆಳೆದಾಗ ಅವರು ಹೀಗೆ ಉತ್ತರಿಸಿದರು. “ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು … Continue reading ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed