ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ : ರಾಮಚಂದ್ರಾಪುರ ಶ್ರೀ

ಶಿವಮೊಗ್ಗ: ಕರ್ಮದಿಂದ ಅಲ್ಲ ತ್ಯಾಗದಿಂದ ಮಾತ್ರ ಶ್ರೇಷ್ಟತೆ ಪಡೆಯುವುದಕ್ಕೆ ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಸಾಗರದ ಅಗ್ರಹಾರದಲ್ಲಿರುವ ಶ್ರೀ ರಾಘವೇಶ್ವರ ಭವನದಲ್ಲಿ ಏರ್ಪಡಿಸಿರುವ ನವರಾತ್ರ ಸಮಸ್ಯಾದ ಎರಡನೇ ದಿನದ ಲಲಿತೋಪಾಖ್ಯಾನ ಪ್ರವಚನದಲ್ಲಿ ಅವರು ಆಶೀರ್ವಚನ ನೀಡಿದರು. ನಮ್ಮಲ್ಲಿ ಸ್ವಾರ್ಥ ಇಲ್ಲದೆ, ನಮ್ಮಲ್ಲಿರುವ ಸಮಸ್ತವನ್ನು ಸಮರ್ಪಿಸುವ ಮನೋಭಾವ ಇದ್ದಾಗ ದೇವರ ಒಲುಮೆ ಸಾಧ್ಯ. ಅಂತಹ ಒಲುಮೆ ಪಡೆಯಬೇಕಾದರೆ ನಮ್ಮಲ್ಲಿರುವ ನಾನು ನನ್ನದು ಎನ್ನುವ ಮೋಹ ತ್ಯಜಿಸಬೇಕು. ಅದೇ ತ್ಯಾಗ … Continue reading ಜಗತ್ತಿನಲ್ಲಿ ಸಹನೆಗಿಂತ ದೊಡ್ಡ ಅಸ್ತ್ರ ಇಲ್ಲ : ರಾಮಚಂದ್ರಾಪುರ ಶ್ರೀ