ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಪ್ರಾರಂಭಿಸುವ ಉದ್ದೇಶ ಇಲ್ಲ : – ಡಾ. ಸಿ.ಎನ್. ಅಶ್ವಥ್ ನಾರಾಯಣ

ಬೆಂಗಳೂರು: ರಾಜ್ಯದಲ್ಲಿರುವ ಪ್ರಥಮ ದರ್ಜೆ ಸರ್ಕಾರಿ ಕಾಲೇಜುಗಳಿಗೆ ಆದ್ಯತೆ ನೀಡಿ, ಗುಣಮಟ್ಟ ಹೆಚ್ಚಿಸುವ ಉದ್ದೇಶ ಹೊಂದಿರುವುದರಿಂದ ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸುವ ಉದ್ದೇಶ ಇಲ್ಲ ಎಂದು ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ತಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು. ಅವರು ಇಂದಿನ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕೆ.ವೈ.ನಂಜೇಗೌಡ ಅವರ ಪ್ರಶ್ನಗೆ ಉತ್ತರ ನೀಡಿದ ಸಚಿವರು, ಮಾಲೂರಿನಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜನ್ನು … Continue reading ಹೊಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಪ್ರಾರಂಭಿಸುವ ಉದ್ದೇಶ ಇಲ್ಲ : – ಡಾ. ಸಿ.ಎನ್. ಅಶ್ವಥ್ ನಾರಾಯಣ