ಕೋವಿಡ್ ಲಸಿಕೆಗೂ, ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ಕೋವಿಡ್ ಲಸಿಕೆಗೂ, ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದು ಪ್ರಾಥಮಿಕ ವರದಿಯಿಂದ ಈಗಾಗಲೇ ತಿಳಿದಿದೆ ಎಂಬುದಾಗಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟ ಪಡಿಸಿದ್ದಾರೆ. ವಿಕಾಸಸೌಧದಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದೆ. ರಾಜ್ಯದಲ್ಲಿ ದಾಖಲಾಗುತ್ತಿರುವ ಹೃದಯಾಘಾತ ಪ್ರಕಾರಣಗಳಿಂದ ಯಾರು ಹೆದರುವ ಹಾಗೂ ಗೊಂದಲಗೊಳ್ಳುವ ಅವಶ್ಯಕತೆ ಇಲ್ಲ, ಬದಲಿಗೆ ಆರೋಗ್ಯ ತಪಾಸಣೆ ಮಾಡಿಸಿ, ಸಮತೋಲನ ಆಹಾರ ಕ್ರಮ ಅಳವಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು. ಹಾಸನದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳಿಂದಾಗಿ ಆತಂಕಗೊಂಡು ಸಾರ್ವಜನಿಕರು ಜಯದೇವ … Continue reading ಕೋವಿಡ್ ಲಸಿಕೆಗೂ, ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್