BIGG NEWS: ರಾಜ್ಯದಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಇಲ್ಲ; ಸುನಿಲ್ ಕುಮಾರ್ ಸ್ಪಷ್ಟನೆ
ಉಡುಪಿ: ರಾಜ್ಯದಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಇಲ್ಲ. ದೀಪಾವಳಿಗೂ ವಿದ್ಯುತ್ ವ್ಯತ್ಯಯ ಇರುವುದಿಲ್ಲ. ಬೇಸಿಗೆ ಸಮಯದಲ್ಲಿ ಗ್ರಾಹಕರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದರು. BIGG NEWS : ರಾಜ್ಯಾದ್ಯಂತ 10,889 ಮಸೀದಿಗಳಿಗೆ ಆಜಾನ್ ಬಳಸಲು ಅನುಮತಿ ನೀಡಿದ ಸರ್ಕಾರ ಈ ಕಾರಣಕ್ಕಾಗಿಯೇ ಉತ್ಪಾದನೆ ಹೆಚ್ಚಿಸಿ ಸೂಕ್ತ ಸರಬರಾಜು ಮಾಡುತ್ತೇವೆ ಎಂದು ಇಂಧನ ಸಚಿವ ಸಸುನಿಲ್ ಕುಮಾರ್ ಹೇಳಿದ್ದಾರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಲ್ಲಿ ಇತಿಹಾಸದಲ್ಲೇ ಅತೀ ಹೆಚ್ಚು ವಿದ್ಯುತ್ ಬೇಡಿಕೆ … Continue reading BIGG NEWS: ರಾಜ್ಯದಲ್ಲಿ ಈ ಬಾರಿ ಲೋಡ್ ಶೆಡ್ಡಿಂಗ್ ಇಲ್ಲ; ಸುನಿಲ್ ಕುಮಾರ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed