ನಿಮ್ಮಿಂದ ಸಲಹೆ ತೆಗೆದುಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ: ಬಿಜೆಪಿ ನಾಯಕರಿಗೆ ರಮೇಶ್ ಬಾಬು ತಿರುಗೇಟು

ಬೆಂಗಳೂರು: ವಿಜಯೇಂದ್ರ ಅವರೇ ನಿಮ್ಮ‌ ಸ್ಥಾನಕ್ಕೆ ರಾಜಿನಾಮೆ ನೀಡಿ ನಿಮ್ಮ ಸ್ಥಾನಕ್ಕೆ ದಲಿತ ನಾಯಕರನ್ನು ಕೂರಿಸಿ ಎಂದು ಪತ್ರ ಬರೆಯಿರಿ. ನಿಮ್ಮಿಂದ ಸಲಹೆ ತೆಗೆದುಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ರಾಜ್ಯದಲ್ಲಿ ವಿಜಯೇಂದ್ರ ಅವರು ರಾಜ್ಯಮಟ್ಟದಲ್ಲಿ ಹಾಗೂ ರಾಷ್ಟ್ರಮಟ್ಟದಲ್ಲಿ ಜೆ.ಪಿ.ನಡ್ಡಾ ಅವರು 14ನೇ ಅಧ್ಯಕ್ಷರು.‌ ಈ ವಿಜಯೇಂದ್ರ … Continue reading ನಿಮ್ಮಿಂದ ಸಲಹೆ ತೆಗೆದುಕೊಳ್ಳುವ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ: ಬಿಜೆಪಿ ನಾಯಕರಿಗೆ ರಮೇಶ್ ಬಾಬು ತಿರುಗೇಟು