‘ಬಿಜೆಪಿ ಷಡ್ಯಂತ್ರ’ಕ್ಕೆ ಹೆದರುವ ಮಾತೇ ಇಲ್ಲ: ಸಚಿವ ಆರ್.ಬಿ ತಿಮ್ಮಾಪೂರ ಗುಡುಗು

ಬೆಂಗಳೂರು: ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪೂರ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಬಿಜೆಪಿ-ಜೆಡಿಎಸ್ ನಾಯಕರ ಹಲವು ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳು ರಾಜಭವನದಲ್ಲೇ ಧೂಳು ತಿನ್ನುತ್ತಿವೆ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರ … Continue reading ‘ಬಿಜೆಪಿ ಷಡ್ಯಂತ್ರ’ಕ್ಕೆ ಹೆದರುವ ಮಾತೇ ಇಲ್ಲ: ಸಚಿವ ಆರ್.ಬಿ ತಿಮ್ಮಾಪೂರ ಗುಡುಗು