ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: “ವಿಶೇಷ ಸಂದರ್ಭಗಳಲ್ಲಿ ಸಚಿವರು, ನಾಯಕರು ಒಟ್ಟಿಗೆ ಸೇರಿ ಔತಣಕೂಟ ನಡೆಸುವುದು ಸಾಮಾನ್ಯ. ಇದಕ್ಕೆ ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಡಿಸಿಎಂ ಅನುಪಸ್ಥಿತಿಯಲ್ಲಿ ಅನೇಕ ಡಿನ್ನರ್ ಸಭೆಗಳು ನಡೆಯುತ್ತಿವೆ ಎಂದು ಕೇಳಿದಾಗ, “ವಿಶೇಷ ಸಂದರ್ಭಗಳಲ್ಲಿ ಸ್ನೇಹಿತರು ಊಟಕ್ಕೆ ಸೇರುವುದು, ಹೀಗೆ ಊಟಕ್ಕೆ ಸೇರಿದಾಗ ಹಲವಾರು ಚರ್ಚೆ ಮಾಡುವುದು ಸರ್ವೇ ಸಾಮಾನ್ಯ. ಹೊಸ ವರ್ಷದ ಹಿನ್ನೆಲೆಯಲ್ಲಿ … Continue reading ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್