ನಮ್ಮ ಪಕ್ಷದ ನಾಯಕರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

ಬೆಂಗಳೂರು : “ನಮ್ಮ ಪಕ್ಷದ ನಾಯಕರನ್ನು ನಾವು ಭೇಟಿ ಮಾಡುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ ಬಳಿಕ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಪಕ್ಷದ ನಾಯಕರು ಗೌಪ್ಯ ವಾಗಿ ಸಭೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ನಾಯಕರು, ನಮ್ಮದೇ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದೇವೆ. ಒಂದು ವೇಳೆ ನಾವು ಯಡಿಯೂರಪ್ಪ … Continue reading ನಮ್ಮ ಪಕ್ಷದ ನಾಯಕರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್