ಹೃದಯಾಘಾತದ ಬಗ್ಗೆ ಆತಂಕಪಡು ಅಗತ್ಯವಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದರು. ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿವೆ ಎನ್ನುವ ಸುದ್ದಿ ಕೇಳಿ ಜಯದೇವ ಆಸ್ಫತ್ರೆ ಸೇರಿದಂತೆ ಆನೇಕ ಆಸ್ಫತ್ರೆಗಳಲ್ಲಿ ರೋಗಿಗಳ ಸಂಖ್ಯೆ ಮತ್ತು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. … Continue reading ಹೃದಯಾಘಾತದ ಬಗ್ಗೆ ಆತಂಕಪಡು ಅಗತ್ಯವಿಲ್ಲ: ಸಚಿವ ಶರಣಪ್ರಕಾಶ್ ಪಾಟೀಲ್