ಶಸ್ತ್ರಚಿಕಿತ್ಸೆಯ ವೇಳೆಯಲ್ಲಿ ಬಿಮ್ಸ್ ವೈದ್ಯರಿಂದ ಯಾವುದೇ ನಿರ್ಲಕ್ಷ್ಯ ಆಗಿರುವುದಿಲ್ಲ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟನೆ

ಬೆಳಗಾವಿ ಸುವರ್ಣಸೌಧ: : ವಿಧಾನ ಪರಿಷತ್ತಿನಲ್ಲಿ ಡಿ.8ರಂದು ನಡೆದ ಪ್ರಶ್ನೋತ್ತರ ವೇಳೆಯಲ್ಲಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯ ಪ್ರಕರಣವೊಂದು ಚರ್ಚೆಗೆ ಬಂದಿತು. ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 13(139)ರ ಮೇಲಿನ ಚರ್ಚೆಯ ವೇಳೆ ಸದಸ್ಯರಾದ ಎಂ ನಾಗರಾಜು ಅವರು ವಿಷಯ ಪ್ರಸ್ತಾಪಿಸಿ, ತಪ್ಪಿತಸ್ಥ ವೈದ್ಯರು‌ ಮತ್ತು ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪಟ್ಟುಹಿಡಿದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಬಿಮ್ಸ್ ಸಂಸ್ಥೆಯಲ್ಲಿ ಶಸ್ತ್ರಚಿಕಿತ್ಸೆಯ ವೇಳೆಯಲ್ಲಿ … Continue reading ಶಸ್ತ್ರಚಿಕಿತ್ಸೆಯ ವೇಳೆಯಲ್ಲಿ ಬಿಮ್ಸ್ ವೈದ್ಯರಿಂದ ಯಾವುದೇ ನಿರ್ಲಕ್ಷ್ಯ ಆಗಿರುವುದಿಲ್ಲ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸ್ಪಷ್ಟನೆ