Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2026: ವೈಭವ್ ಸೂರ್ಯವಂಶಿ ಎಂಬ ಅಕ್ಷರಶಃ ‘ಒನ್ ಮ್ಯಾನ್ ಆರ್ಮಿ’; ಒಂದೇ ಆವೃತ್ತಿಯಲ್ಲಿ 5 ಪ್ರತಿಷ್ಠಿತ ಪ್ರಶಸ್ತಿಗಳ ಭರ್ಜರಿ ಸಾಧನೆ!

ಪಹಲ್ಗಾಂ ಭಯೋತ್ಪಾದಕ ದಾಳಿ: ಉಗ್ರರು ಬಳಸಿದ್ದ ಫೋನ್‌ಗಳಿಗೂ ಪಾಕಿಸ್ತಾನದ ಬ್ಯಾಂಕ್‌ಗೂ ಇದೆ ನೇರ ನಂಟು! ಸ್ಫೋಟಕ ತನಿಖಾ ವರದಿ

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ: ಆರ್.ಅಶೋಕ್
KARNATAKA

ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ: ಆರ್.ಅಶೋಕ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ. ಆಸ್ತಿ ನೋಂದಣಿ ಶುಲ್ಕವನ್ನು ಏಕಾಏಕಿ ಶೇ.100 ರಷ್ಟು ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಜನವಿರೋಧಿ ನೀತಿಯನ್ನು ನಿರ್ಲಜ್ಜವಾಗಿ ಪ್ರದರ್ಶಿಸಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಆಡು ಮುಟ್ಟದ ಸೊಪ್ಪಿಲ್ಲ. ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕನ್ನ ಹಾಕದ ದಿನವಿಲ್ಲ. ನೀರು, ಹಾಲು, ಪೆಟ್ರೋಲ್‌, ಡಿಸೇಲ್‌, ಕರೆಂಟು, ಬಸ್ಸು, ಮೆಟ್ರೋ, ಆಸ್ತಿ ತೆರಿಗೆ, ಜನನ ಮರಣ ಪ್ರಮಾಣ ಪತ್ರದ ಶುಲ್ಕ ಸೇರಿ ಎಲ್ಲಾ ವಸ್ತು/ಸೇವೆಗಳ ಬೆಲೆಯನ್ನು ಈಗಾಗಲೇ ಮನಬಂದಂತೆ ಏರಿಸಿರುವ ಕಾಂಗ್ರೆಸ್ ಸರ್ಕಾರದ ವಕ್ರ ದೃಷ್ಟಿ ಈಗ ಆಸ್ತಿ ನೋಂದಣಿ ಶುಲ್ಕದ ಮೇಲೆ ಬಿದ್ದಿದೆ ಎಂದಿದ್ದಾರೆ.

ಆಸ್ತಿ ನೋಂದಣಿ ಶುಲ್ಕವನ್ನು ಏಕಾಏಕಿ ಶೇ.100 ರಷ್ಟು ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಜನವಿರೋಧಿ ನೀತಿಯನ್ನು ನಿರ್ಲಜ್ಜವಾಗಿ ಪ್ರದರ್ಶಿಸಿದೆ ಎಂದು ವಾಗ್ಧಾಳಿ ನಡೆಸಿದ್ದಾರೆ.

ಸಿಎಂ ಸಿದ್ಧರಾಮಯ್ಯನವರೇ, ಬೆಲೆಯೇರಿಕೆಯೇ ನಿಮ್ಮ ಅಸಲಿ ಗ್ಯಾರೆಂಟಿ ಆಗಿದೆಯಾ? ಜೀವನವೆಲ್ಲ ಕಷ್ಟಪಟ್ಟು ಸಾಲ ಸೋಲ ಮಾಡಿ ಕುಟುಂಬಕ್ಕೆ ಒಂದು ಸ್ವಂತ ಗೂಡು ಮಾಡಿಕೊಳ್ಳಲು ಚಿಕ್ಕ ನಿವೇಶವವನ್ನೋ, ಫ್ಲಾಟ್ ಅನ್ನೋ ಖರೀದಿ ಮಾಡಲು ಹೊರಟರೆ ಅದಕ್ಕೆ 7.6% ನೋಂದಣಿ ಮತ್ತು ಮುದ್ರಾಂಕ ಶುಲ್ಕ ಭರಿಸಬೇಕು ಅಂದರೆ ಬಡವರು, ಮಧ್ಯಮ ವರ್ಗದ ಜನ ಸ್ವಂತ ಸೂರು ಮಾಡಿಕೊಳ್ಳುವಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ ಎಂದು ಗುಡುಗಿದ್ದಾರೆ.

ಆಡು ಮುಟ್ಟದ ಸೊಪ್ಪಿಲ್ಲ – @INCKarnataka ಸರ್ಕಾರ ಜನರ ಜೇಬಿಗೆ ಕನ್ನ ಹಾಕದ ದಿನವಿಲ್ಲ.

ನೀರು, ಹಾಲು, ಪೆಟ್ರೋಲ್‌, ಡಿಸೇಲ್‌, ಕರೆಂಟು, ಬಸ್ಸು, ಮೆಟ್ರೋ, ಆಸ್ತಿ ತೆರಿಗೆ, ಜನನ ಮರಣ ಪ್ರಮಾಣ ಪತ್ರದ ಶುಲ್ಕ ಸೇರಿ ಎಲ್ಲಾ ವಸ್ತು/ಸೇವೆಗಳ ಬೆಲೆಯನ್ನು ಈಗಾಗಲೇ ಮನಬಂದಂತೆ ಏರಿಸಿರುವ @INCKarnataka ಸರ್ಕಾರದ ವಕ್ರ ದೃಷ್ಟಿ ಈಗ ಆಸ್ತಿ ನೋಂದಣಿ… pic.twitter.com/3I1M1AKHcJ

— R. Ashoka (@RAshokaBJP) August 30, 2025

Share. Facebook Twitter LinkedIn WhatsApp Email

Related Posts

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

1 Min Read

BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು!

2 Mins Read

BREAKING : ಈ ಸಲಾನು ಕಪ್ ನಮ್ದೇ : ರಾಜ್ಯಾದ್ಯಂತ RCB ಅಭಿಮಾನಿಗಳಿಂದ ಸಂಭ್ರಮಾಚರಣೆ, ಹಲವೆಡೆ ಲಾಠಿ ಚಾರ್ಜ್!

2 Mins Read
Recent News

IPL 2026: ವೈಭವ್ ಸೂರ್ಯವಂಶಿ ಎಂಬ ಅಕ್ಷರಶಃ ‘ಒನ್ ಮ್ಯಾನ್ ಆರ್ಮಿ’; ಒಂದೇ ಆವೃತ್ತಿಯಲ್ಲಿ 5 ಪ್ರತಿಷ್ಠಿತ ಪ್ರಶಸ್ತಿಗಳ ಭರ್ಜರಿ ಸಾಧನೆ!

ಪಹಲ್ಗಾಂ ಭಯೋತ್ಪಾದಕ ದಾಳಿ: ಉಗ್ರರು ಬಳಸಿದ್ದ ಫೋನ್‌ಗಳಿಗೂ ಪಾಕಿಸ್ತಾನದ ಬ್ಯಾಂಕ್‌ಗೂ ಇದೆ ನೇರ ನಂಟು! ಸ್ಫೋಟಕ ತನಿಖಾ ವರದಿ

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕಣ್ಗಾವಲು: ಕಳೆದ 24 ಗಂಟೆಗಳಲ್ಲಿ 28 ಹಡಗುಗಳ ಸುಗಮ ಸಂಚಾರ

State News
KARNATAKA

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

By ಸುರೇಶ್‌ KARNATAKA 1 Min Read

ಮೈಸೂರು : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ…

BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು!

BREAKING : ಈ ಸಲಾನು ಕಪ್ ನಮ್ದೇ : ರಾಜ್ಯಾದ್ಯಂತ RCB ಅಭಿಮಾನಿಗಳಿಂದ ಸಂಭ್ರಮಾಚರಣೆ, ಹಲವೆಡೆ ಲಾಠಿ ಚಾರ್ಜ್!

ವಿಜಯಪುರದ ಸಿಂದಗಿ, ತಾಳಿಕೋಟೆಯ ಶಂಕಿತರ ನೆಲೆಗಳ ಮೇಲೆ NIA ಅಧಿಕಾರಿಗಳ ದಾಳಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.