ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ: ಆರ್.ಅಶೋಕ್

ಬೆಂಗಳೂರು: ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ. ಆಸ್ತಿ ನೋಂದಣಿ ಶುಲ್ಕವನ್ನು ಏಕಾಏಕಿ ಶೇ.100 ರಷ್ಟು ಏರಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ತನ್ನ ಜನವಿರೋಧಿ ನೀತಿಯನ್ನು ನಿರ್ಲಜ್ಜವಾಗಿ ಪ್ರದರ್ಶಿಸಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಆಡು ಮುಟ್ಟದ ಸೊಪ್ಪಿಲ್ಲ. ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕನ್ನ ಹಾಕದ ದಿನವಿಲ್ಲ. ನೀರು, ಹಾಲು, ಪೆಟ್ರೋಲ್‌, ಡಿಸೇಲ್‌, ಕರೆಂಟು, ಬಸ್ಸು, … Continue reading ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿ ಇಲ್ಲ, ಕರ್ನಾಟಕ್ಕೆ ಉಳಿಗಾಲವಿಲ್ಲ: ಆರ್.ಅಶೋಕ್